Skip to content
ThuthiThuthiThuthi
Ezekiel · chapter 34 · verse 30

Ezekiel 34:30 in Kannada

ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.

Aaga avaru tamma kartanaada devaremba naane avara sangada iruvenendoo israayelina manetanadavaraada avare nanna janaraagiruvarendoo tiliyuvaru endu devaraada kartanu heluttaane.nanna kurigaloo nanna mevina mandeyoo aagiruva neevu narapraanigalu. Naanu nimma devaru endu devaraada kartanu heluttaane.

Ezekiel 34:30 in English

King James Version (KJV)
Thus shall they know that I the LORD their God [am] with them, and [that] they, [even] the house of Israel, [are] my people, saith the Lord GOD.
World English Bible (WEB)
They will know that I, the LORD, their God am with them, and that they, the house of Israel, are my people, says the Lord GOD.
American Standard Version (ASV)
And they shall know that I, Jehovah, their God am with them, and that they, the house of Israel, are my people, saith the Lord Jehovah.
Bible in Basic English (BBE)
And they will be certain that I the Lord their God am with them, and that they, the children of Israel, are my people, says the Lord.
Darby Translation (DBY)
And they shall know that I Jehovah their God [am] with them, and that they, the house of Israel, are my people, saith the Lord Jehovah.
Webster's Bible (WBS)
Thus shall they know that I the LORD their God [am] with them, and [that] they, [even] the house of Israel, [are] my people, saith the Lord GOD.
Young's Literal Translation (YLT)
And they have known that I, Jehovah, their God, [am] with them, And they — the house of Israel — My people, An affirmation of the Lord Jehovah.

Read in context

  1. 28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
  2. 29ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
  3. 30ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 31ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 34

Cross references

Original words (Hebrew)

Ezekiel 34:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.