Ezekiel · chapter 34 · verse 5
Ezekiel 34:5 in Kannada
ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
Avu chadarihodavu; yaakandare alli kuruba rilla; avaru chadarihodaaga bayalinalliruva ellaa mrugagalige aahaaravaadavu.
Ezekiel 34:5 in English
- King James Version (KJV)
- And they were scattered, because [there is] no shepherd: and they became meat to all the beasts of the field, when they were scattered.
- World English Bible (WEB)
- They were scattered, because there was no shepherd. They became food to all the animals of the field, and were scattered.
- American Standard Version (ASV)
- And they were scattered, because there was no shepherd; and they became food to all the beasts of the field, and were scattered.
- Bible in Basic English (BBE)
- And they were wandering in every direction because there was no keeper: and they became food for all the beasts of the field.
- Darby Translation (DBY)
- And they were scattered because there was no shepherd; and they became meat to all the beasts of the field, and were scattered.
- Webster's Bible (WBS)
- And they were scattered, because [there is] no shepherd: and they became food to all the beasts of the field, when they were scattered.
- Young's Literal Translation (YLT)
- And they are scattered from want of a shepherd, And are for food to every beast of the field, Yea, they are scattered.
Read in context
- 3ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
- 4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
- 5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
- 6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- 7ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
Cross references
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- 2 Chronicles 18:16 2 ಪೂರ್ವಕಾಲವೃತ್ತಾಂತ 18:16ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
- Ezekiel 34:8 ಯೆಹೆಜ್ಕೇಲನು 34:8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- Jeremiah 23:2 ಯೆರೆಮೀಯ 23:2ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 1 Kings 22:17 1 ಅರಸುಗಳು 22:17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- Zechariah 10:2–3 ಜೆಕರ್ಯ 10:2–3ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ. ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Isaiah 56:9 ಯೆಶಾಯ 56:9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
- Acts 20:29–31 ಅಪೊಸ್ತಲರ ಕೃತ್ಯಗಳು 20:29–31ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- Jeremiah 12:9–12 ಯೆರೆಮೀಯ 12:9–12ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ; ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ. ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ. ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
- Ezekiel 34:6 ಯೆಹೆಜ್ಕೇಲನು 34:6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Ezekiel 34:28 ಯೆಹೆಜ್ಕೇಲನು 34:28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.