Skip to content
ThuthiThuthiThuthi
Ezekiel · chapter 34 · verse 6

Ezekiel 34:6 in Kannada

ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.

Nanna kurigalu ellaa parvatagala meleyoo pratiyondu ettaravaada bettagala meleyoo aledaaduttive; haudu, nanna mandeyu bhoomandaladallellaa chadari hogide; yaavanoo avugaligaagi vichaarisalilla athavaa hudukalilla.

Ezekiel 34:6 in English

King James Version (KJV)
My sheep wandered through all the mountains, and upon every high hill: yea, my flock was scattered upon all the face of the earth, and none did search or seek [after them].
World English Bible (WEB)
My sheep wandered through all the mountains and on every high hill. Yes, my sheep were scattered on all the surface of the earth. There was no one who searched or sought.”
American Standard Version (ASV)
My sheep wandered through all the mountains, and upon every high hill: yea, my sheep were scattered upon all the face of the earth; and there was none that did search or seek [after them].
Bible in Basic English (BBE)
And my sheep went out of the way, wandering through all the mountains and on every high hill: my sheep went here and there over all the face of the earth; and no one was troubled about them or went in search of them.
Darby Translation (DBY)
My sheep wandered through all the mountains, and upon every high hill, and my sheep have been scattered upon all the face of the earth, and there was none that searched, or that sought for them.
Webster's Bible (WBS)
My sheep wandered through all the mountains, and upon every high hill: yes, my flock was scattered upon all the face of the earth, and none did search or seek [for them] .
Young's Literal Translation (YLT)
Go astray do My flock on all the mountains, And on every high hill, And on all the face of the land have My flock been scattered, And there is none inquiring, and none seeking.

Read in context

  1. 4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
  2. 5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
  3. 6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
  4. 7ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
  5. 8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
Read all of Ezekiel 34

Cross references

Original words (Hebrew)

Ezekiel 34:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.