Ezekiel · chapter 34 · verse 9
Ezekiel 34:9 in Kannada
ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
O kurubare, neevu kartana vaakyavannu keliri.
Ezekiel 34:9 in English
- King James Version (KJV)
- Therefore, O ye shepherds, hear the word of the LORD;
- World English Bible (WEB)
- therefore, you shepherds, hear the LORD’s word!”
- American Standard Version (ASV)
- therefore, ye shepherds, hear the word of Jehovah:
- Bible in Basic English (BBE)
- For this reason, O you keepers of the flock, give ear to the word of the Lord;
- Darby Translation (DBY)
- — therefore, ye shepherds, hear the word of Jehovah.
- Webster's Bible (WBS)
- Therefore, O ye shepherds, hear the word of the LORD;
- Young's Literal Translation (YLT)
- Therefore, O shepherds, hear a word of Jehovah:
Read in context
- 7ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- 8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- 9ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- 11ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.