Ezekiel · chapter 35 · verse 1
Ezekiel 35:1 in Kannada
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
Idallade kartana vaakyavu nanage bandu heliddenandare,
Ezekiel 35:1 in English
- King James Version (KJV)
- Moreover the word of the LORD came unto me, saying,
- World English Bible (WEB)
- Moreover the LORD’s word came to me, saying,
- American Standard Version (ASV)
- Moreover the word of Jehovah came unto me, saying,
- Bible in Basic English (BBE)
- Then the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- Moreover the word of the LORD came to me, saying,
- Young's Literal Translation (YLT)
- And there is a word of Jehovah unto me, saying:
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
- 2ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
- 3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
Cross references
- Ezekiel 22:1 ಯೆಹೆಜ್ಕೇಲನು 22:1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Ezekiel 34:1 ಯೆಹೆಜ್ಕೇಲನು 34:1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 21:1 ಯೆಹೆಜ್ಕೇಲನು 21:1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--