Skip to content
ThuthiThuthiThuthi
Ezekiel · chapter 35 · verse 10

Ezekiel 35:10 in Kannada

ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.

Kartanu avugalalliruvadarinda ee eradu janaangagaloo ee eradu raajyagaloo nannavaagu vavu. Neenu heliddarinda naavu avugalannu vashamaadikollutteve.

Ezekiel 35:10 in English

King James Version (KJV)
Because thou hast said, These two nations and these two countries shall be mine, and we will possess it; whereas the LORD was there:
World English Bible (WEB)
“‘“Because you have said, ‘These two nations and these two countries will be mine, and we will possess it,’ although the LORD was there,
American Standard Version (ASV)
Because thou hast said, These two nations and these two countries shall be mine, and we will possess it; whereas Jehovah was there:
Bible in Basic English (BBE)
Because you have said, The two nations and the two countries are to be mine, and we will take them for our heritage; though the Lord was there:
Darby Translation (DBY)
Because thou hast said, These two nations and these two countries shall be mine, and we will possess it, whereas Jehovah was there:
Webster's Bible (WBS)
Because thou hast said, These two nations and these two countries shall be mine, and we will possess it; whereas the LORD was there:
Young's Literal Translation (YLT)
Because of thy saying: The two nations and the two lands are mine, and we have possessed it, And Jehovah hath been there;

Read in context

  1. 8ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು.
  2. 9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
  3. 10ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
  4. 11ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
  5. 12ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
Read all of Ezekiel 35

Cross references

Original words (Hebrew)

Ezekiel 35:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.