Skip to content
ThuthiThuthiThuthi
Ezekiel · chapter 35 · verse 14

Ezekiel 35:14 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.

Devaraada kartanu heege heluttaane--yaavaaga sampoorna bhoomiyu santoshapadu ttado aaga naanu ninnannu haalumaaduvenu.hege neenu israayelyara svaatantryada naashanakke santoshapatteyo haageye ninna naashanakke santoshapaduva haage maaduvenu. O seyaar parvatave mattu samasta edomesampoornavaagi haalaaguvi; aaga naane karta nendu nimage tiliyuvadu.

Ezekiel 35:14 in English

King James Version (KJV)
Thus saith the Lord GOD; When the whole earth rejoiceth, I will make thee desolate.
World English Bible (WEB)
The Lord GOD says: “When the whole earth rejoices, I will make you desolate.
American Standard Version (ASV)
Thus saith the Lord Jehovah: When the whole earth rejoiceth, I will make thee desolate.
Bible in Basic English (BBE)
This is what the Lord has said: Because you were glad over my land when it was a waste, so will I do to you:
Darby Translation (DBY)
Thus saith the Lord Jehovah: When the whole earth rejoiceth, I will make thee a desolation.
Webster's Bible (WBS)
Thus saith the Lord GOD; When the whole earth rejoiceth, I will make thee desolate.
Young's Literal Translation (YLT)
Thus said the Lord Jehovah: According to the rejoicing of the whole land, A desolation I make of thee.

Read in context

  1. 12ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
  2. 13ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
  3. 14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
  4. 15ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
Read all of Ezekiel 35

Cross references

Original words (Hebrew)

Ezekiel 35:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.