Ezekiel · chapter 35 · verse 15
Ezekiel 35:15 in Kannada
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
Hege neenu israayelyara svaatantryada naashanakke santoshapatteyo haageye ninna naashanakke santoshapaduva haage maaduvenu. O seyaar parvatave mattu samasta edomesampoornavaagi haalaaguvi; aaga naane karta nendu nimage tiliyuvadu.
Ezekiel 35:15 in English
- King James Version (KJV)
- As thou didst rejoice at the inheritance of the house of Israel, because it was desolate, so will I do unto thee: thou shalt be desolate, O mount Seir, and all Idumea, [even] all of it: and they shall know that I [am] the LORD.
- World English Bible (WEB)
- As you rejoiced over the inheritance of the house of Israel because it was desolate, so I will do to you. You will be desolate, Mount Seir, and all Edom, even all of it. Then they will know that I am the LORD.’”
- American Standard Version (ASV)
- As thou didst rejoice over the inheritance of the house of Israel, because it was desolate, so will I do unto thee: thou shalt be desolate, O mount Seir, and all Edom, even all of it; and they shall know that I am Jehovah.
- Bible in Basic English (BBE)
- You will become a waste, O Mount Seir, and all Edom, even all of it: and you will be certain that I am the Lord.
- Darby Translation (DBY)
- As thou didst rejoice at the inheritance of the house of Israel, because it was desolated, so will I do unto thee: thou shalt be a desolation, O mount Seir, and all Edom, the whole of it: and they shall know that I [am] Jehovah.
- Webster's Bible (WBS)
- As thou didst rejoice at the inheritance of the house of Israel, because it was desolate, so will I do to thee: thou shalt be desolate, O mount Seir, and all Edom, [even] all of it: and they shall know that I [am] the LORD.
- Young's Literal Translation (YLT)
- According to thy joy at the inheritance of the house of Israel because of desolation, So I do to thee — a desolation thou art, O mount Seir, and all Edom — all of it, And they have known that I [am] Jehovah!
Read in context
- 13ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
- 14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
- 15ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
Cross references
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Ezekiel 35:3–4 ಯೆಹೆಜ್ಕೇಲನು 35:3–4ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- Isaiah 34:5–6 ಯೆಶಾಯ 34:5–6ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Obadiah 1:15 ಓಬದ್ಯ 1:15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- Obadiah 1:12 ಓಬದ್ಯ 1:12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- Ezekiel 35:9 ಯೆಹೆಜ್ಕೇಲನು 35:9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Mark 3:8 ಮಾರ್ಕನು 3:8ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
- Ezekiel 39:6–7 ಯೆಹೆಜ್ಕೇಲನು 39:6–7ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು. ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
- Ezekiel 36:2–5 ಯೆಹೆಜ್ಕೇಲನು 36:2–5ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು; ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ; ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
Original words (Hebrew)
- rejoice · H8057שִׂמְחָה simchâh
- inheritance · H5159נַחֲלָה nachălâh
- house · H1004בַּיִת bayith
- Israel · H3478יִשְׂרָאֵל Yisrâʼêl
- desolate · H8074שָׁמֵם shâmêm
- do · H6213עָשָׂה ʻâsâh
- desolate · H8077שְׁמָמָה shᵉmâmâh
- mount · H2022הַר har
- Seir · H8165שֵׂעִיר Sêʻîyr
- Idumea · H123אֱדֹם ʼĔdôm
- know · H3045יָדַע yâdaʻ