Skip to content
ThuthiThuthiThuthi
Ezekiel · chapter 35 · verse 4

Ezekiel 35:4 in Kannada

ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.

Naanu ninna pattanagalannu naashamaadalu neenu haalaaguvi; aaga naane kartanendu neenu tilidukolluvi.

Ezekiel 35:4 in English

King James Version (KJV)
I will lay thy cities waste, and thou shalt be desolate, and thou shalt know that I [am] the LORD.
World English Bible (WEB)
I will lay your cities waste, and you will be desolate. Then you will know that I am the LORD.
American Standard Version (ASV)
I will lay thy cities waste, and thou shalt be desolate; and thou shalt know that I am Jehovah.
Bible in Basic English (BBE)
I will make your towns unpeopled and you will be a waste; and you will be certain that I am the Lord.
Darby Translation (DBY)
I will lay thy cities waste, and thou shalt be a desolation: and thou shalt know that I [am] Jehovah.
Webster's Bible (WBS)
I will lay thy cities waste, and thou shalt be desolate, and thou shalt know that I [am] the LORD.
Young's Literal Translation (YLT)
Thy cities a waste I make, and thou art a desolation, And thou hast known that I [am] Jehovah.

Read in context

  1. 2ಮನುಷ್ಯಪುತ್ರನೇ, ನೀನು ಸೇಯಾರ್‌ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
  2. 3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್‌ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
  3. 4ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
  4. 5ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.
  5. 6ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
Read all of Ezekiel 35

Cross references

Original words (Hebrew)

Ezekiel 35:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.