Skip to content
ThuthiThuthiThuthi
Ezekiel · chapter 35 · verse 5

Ezekiel 35:5 in Kannada

ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.

Neenu israayelyara mele deergha dveshavittu avara aparaadhada koneya kaaladalli apattu sambhavisi daaga avarannu kattiya baayige gurimaadidi.

Ezekiel 35:5 in English

King James Version (KJV)
Because thou hast had a perpetual hatred, and hast shed [the blood of] the children of Israel by the force of the sword in the time of their calamity, in the time [that their] iniquity [had] an end:
World English Bible (WEB)
“‘“Because you have had a perpetual hostility, and have given over the children of Israel to the power of the sword in the time of their calamity, in the time of the iniquity of the end,
American Standard Version (ASV)
Because thou hast had a perpetual enmity, and hast given over the children of Israel to the power of the sword in the time of their calamity, in the time of the iniquity of the end;
Bible in Basic English (BBE)
Because yours has been a hate without end, and you have given up the children of Israel to the power of the sword in the time of their trouble, in the time of the punishment of the end:
Darby Translation (DBY)
Because thou hast had a perpetual hatred, and hast given over the children of Israel to the power of the sword, in the time of their calamity, in the time of the iniquity of the end;
Webster's Bible (WBS)
Because thou hast had a perpetual hatred, and hast shed [the blood of] the children of Israel by the force of the sword in the time of their calamity, in the time [that their] iniquity [had] an end:
Young's Literal Translation (YLT)
Because of thy having an enmity age-during, And thou dost saw the sons of Israel, By the hands of the sword, In the time of their calamity, In the time of the iniquity of the end:

Read in context

  1. 3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್‌ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
  2. 4ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
  3. 5ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.
  4. 6ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
  5. 7ಹೀಗೆ ನಾನು ಸೇಯಾರ್‌ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
Read all of Ezekiel 35

Cross references

Original words (Hebrew)

Ezekiel 35:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.