Ezekiel · chapter 35 · verse 7
Ezekiel 35:7 in Kannada
ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
Heege naanu seyaar parvatavannu sampoorna haalu maaduvenu; adarolage haadu hogu vavanannoo hintiruguvavanannoo kadiduhaakuvenu.
Ezekiel 35:7 in English
- King James Version (KJV)
- Thus will I make mount Seir most desolate, and cut off from it him that passeth out and him that returneth.
- World English Bible (WEB)
- Thus I will make Mount Seir an astonishment and a desolation. I will cut off from it him who passes through and him who returns.
- American Standard Version (ASV)
- Thus will I make mount Seir an astonishment and a desolation; and I will cut off from it him that passeth through and him that returneth.
- Bible in Basic English (BBE)
- And I will make Mount Seir a cause for wonder and a waste, cutting off from it all comings and goings.
- Darby Translation (DBY)
- And I will make mount Seir a desolation and an astonishment, and cut off from it him that passeth out and him that returneth;
- Webster's Bible (WBS)
- Thus will I make mount Seir most desolate, and cut off from it him that passeth out and him that returneth.
- Young's Literal Translation (YLT)
- And I have given mount Seir for a desolation and an astonishment, And have cut off from it him who is passing over and him who is returning,
Read in context
- 5ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.
- 6ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
- 7ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
- 8ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು.
- 9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Cross references
- Ezekiel 35:3 ಯೆಹೆಜ್ಕೇಲನು 35:3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
- Judges 5:6–7 ನ್ಯಾಯಸ್ಥಾಪಕರು 5:6–7ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು. ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
- Ezekiel 29:11 ಯೆಹೆಜ್ಕೇಲನು 29:11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
- Ezekiel 33:28 ಯೆಹೆಜ್ಕೇಲನು 33:28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- 2 Chronicles 15:5–6 2 ಪೂರ್ವಕಾಲವೃತ್ತಾಂತ 15:5–6ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು. ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
- Ezekiel 35:9 ಯೆಹೆಜ್ಕೇಲನು 35:9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.