Ezekiel · chapter 36 · verse 1
Ezekiel 36:1 in Kannada
ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
Allade manushyaputrane, israayel parvatagala kadege pravaadisu mattu helu--israayel parvatagale, neevu kartana vaakyavannu keliri;
Ezekiel 36:1 in English
- King James Version (KJV)
- Also, thou son of man, prophesy unto the mountains of Israel, and say, Ye mountains of Israel, hear the word of the LORD:
- World English Bible (WEB)
- You, son of man, prophesy to the mountains of Israel, and say, “You mountains of Israel, hear the LORD’s word.
- American Standard Version (ASV)
- And thou, son of man, prophesy unto the mountains of Israel, and say, Ye mountains of Israel, hear the word of Jehovah.
- Bible in Basic English (BBE)
- And you, son of man, be a prophet about the mountains of Israel, and say, You mountains of Israel, give ear to the word of the Lord:
- Darby Translation (DBY)
- And thou, son of man, prophesy unto the mountains of Israel, and say, Mountains of Israel, hear the word of Jehovah.
- Webster's Bible (WBS)
- Also thou son of man, prophesy to the mountains of Israel, and say, Ye mountains of Israel, hear the word of the LORD:
- Young's Literal Translation (YLT)
- And thou, son of man, prophesy unto mountains of Israel, and thou hast said, O mountains of Israel, hear a word of Jehovah.
Read in context
- 1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- 2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
- 3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
Cross references
- Ezekiel 6:2–3 ಯೆಹೆಜ್ಕೇಲನು 6:2–3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Ezekiel 37:22 ಯೆಹೆಜ್ಕೇಲನು 37:22ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
- Ezekiel 20:47 ಯೆಹೆಜ್ಕೇಲನು 20:47ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
- Ezekiel 36:4 ಯೆಹೆಜ್ಕೇಲನು 36:4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- Ezekiel 37:4 ಯೆಹೆಜ್ಕೇಲನು 37:4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- Ezekiel 34:14 ಯೆಹೆಜ್ಕೇಲನು 34:14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Ezekiel 33:28 ಯೆಹೆಜ್ಕೇಲನು 33:28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
- Ezekiel 36:8 ಯೆಹೆಜ್ಕೇಲನು 36:8ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.