Skip to content
ThuthiThuthiThuthi
Ezekiel · chapter 36 · verse 12

Ezekiel 36:12 in Kannada

ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.

Haudu, manushyaru nimma mele nadeyuvante naanu maaduvenu, adu nanna janaraada israayelyara meleye; avaru ninnannu svaadheenamaadikolluvaru, neenu avarige svaasthyavaaguvi mattu neenu innu mele avarannu makkalillada manushyarannaagi maaduvadilla.

Ezekiel 36:12 in English

King James Version (KJV)
Yea, I will cause men to walk upon you, [even] my people Israel; and they shall possess thee, and thou shalt be their inheritance, and thou shalt no more henceforth bereave them [of men].
World English Bible (WEB)
Yes, I will cause men to walk on you, even my people Israel. They will possess you, and you will be their inheritance, and you will never again bereave them of their children.”
American Standard Version (ASV)
Yea, I will cause men to walk upon you, even my people Israel; and they shall possess thee, and thou shalt be their inheritance, and thou shalt no more henceforth bereave them of children.
Bible in Basic English (BBE)
Yes, I will have you walked on by the feet of men, even my people Israel; they will have you for a heritage and you will be theirs, and never again will you take their children from them.
Darby Translation (DBY)
And I will cause men to walk upon you, even my people Israel; and they shall possess thee, and thou shalt be their inheritance, and thou shalt no more henceforth bereave them of children.
Webster's Bible (WBS)
Yes, I will cause men to walk upon you, [even] my people Israel; and they shall possess thee, and thou shalt be their inheritance, and thou shalt no more henceforth bereave them [of men] .
Young's Literal Translation (YLT)
And I have caused man to walk over you, — My people Israel, And they possess thee, and thou hast been to them for an inheritance, And thou dost add no more to bereave them.

Read in context

  1. 10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್‌ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
  2. 11ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
  3. 12ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
  4. 13ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು;
  5. 14ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 36

Cross references

Original words (Hebrew)

Ezekiel 36:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.