Skip to content
ThuthiThuthiThuthi
Ezekiel · chapter 36 · verse 14

Ezekiel 36:14 in Kannada

ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.

Aadadarinda innu munde neenu manushyarannu nunguvadilla; innu mele ninna janaangadavarannu makkalilladava rannaagi maaduvadilla endu devaraada kartanu heluttaane.

Ezekiel 36:14 in English

King James Version (KJV)
Therefore thou shalt devour men no more, neither bereave thy nations any more, saith the Lord GOD.
World English Bible (WEB)
therefore you shall devour men no more, and not bereave your nation any more,” says the Lord GOD.
American Standard Version (ASV)
therefore thou shalt devour men no more, neither bereave thy nation any more, saith the Lord Jehovah;
Bible in Basic English (BBE)
For this reason you will no longer take the lives of men and will never again be the cause of loss of children to your nation, says the Lord.
Darby Translation (DBY)
therefore thou shalt devour men no more, neither bereave thy nation any more, saith the Lord Jehovah;
Webster's Bible (WBS)
Therefore thou shalt devour men no more, neither bereave thy nations any more, saith the Lord GOD.
Young's Literal Translation (YLT)
Therefore, man thou devourest no more, And thy nations thou causest not to stumble any more, An affirmation of the Lord Jehovah.

Read in context

  1. 12ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
  2. 13ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು;
  3. 14ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 15ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 16ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Read all of Ezekiel 36

Cross references

Original words (Hebrew)

Ezekiel 36:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.