Ezekiel · chapter 36 · verse 2
Ezekiel 36:2 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
Devaraada kartanu heege heluttaane--yaakandare ninna shatruvu ninage virodhavaagi aahaa, poorvada uttama sthalagalu namage svaastyavaadavu endu heluvaru;
Ezekiel 36:2 in English
- King James Version (KJV)
- Thus saith the Lord GOD; Because the enemy hath said against you, Aha, even the ancient high places are ours in possession:
- World English Bible (WEB)
- The Lord GOD says: ‘Because the enemy has said against you, “Aha!” and, “The ancient high places are ours in possession!”’
- American Standard Version (ASV)
- Thus saith the Lord Jehovah: Because the enemy hath said against you, Aha! and, The ancient high places are ours in possession;
- Bible in Basic English (BBE)
- This is what the Lord has said: Because your hater has said against you, Aha! and, The old waste places are our heritage, we have taken them:
- Darby Translation (DBY)
- Thus saith the Lord Jehovah: Because the enemy hath said against you, Aha! and, The ancient high places are become ours in possession;
- Webster's Bible (WBS)
- Thus saith the Lord GOD; Because the enemy had said against you, Aha, even the ancient high places are ours in possession:
- Young's Literal Translation (YLT)
- Thus said the Lord Jehovah: Because the enemy said against you, Aha, and the high places of old for a possession have been to us,
Read in context
- 1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- 2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
- 3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
- 4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
Cross references
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Ezekiel 35:10 ಯೆಹೆಜ್ಕೇಲನು 35:10ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
- Ezekiel 25:3 ಯೆಹೆಜ್ಕೇಲನು 25:3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
- Ezekiel 26:2 ಯೆಹೆಜ್ಕೇಲನು 26:2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 78:69 ಕೀರ್ತನೆಗಳು 78:69ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Jeremiah 49:1 ಯೆರೆಮೀಯ 49:1ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
- Isaiah 58:14 ಯೆಶಾಯ 58:14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Ezekiel 36:5 ಯೆಹೆಜ್ಕೇಲನು 36:5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.