Skip to content
ThuthiThuthiThuthi
Ezekiel · chapter 36 · verse 21

Ezekiel 36:21 in Kannada

ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.

Aadare israayelina manetanadavaru taavu hoda anyajanaangagalalli apavitramaadida nanna parishuddhavaada hesarannu naanu kanikarisidenu.

Ezekiel 36:21 in English

King James Version (KJV)
But I had pity for mine holy name, which the house of Israel had profaned among the heathen, whither they went.
World English Bible (WEB)
But I had respect for my holy name, which the house of Israel had profaned among the nations where they went.
American Standard Version (ASV)
But I had regard for my holy name, which the house of Israel had profaned among the nations, whither they went.
Bible in Basic English (BBE)
But I had pity for my holy name which the children of Israel had made unclean wherever they went.
Darby Translation (DBY)
But I had pity for my holy name, which the house of Israel had profaned among the nations whither they went.
Webster's Bible (WBS)
But I had pity for my holy name, which the house of Israel had profaned among the heathen, whither they went.
Young's Literal Translation (YLT)
And I have pity on My holy name, That the house of Israel have polluted among nations whither they have gone in.

Read in context

  1. 19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
  2. 20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
  3. 21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
  4. 22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
  5. 23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 36

Cross references

Original words (Hebrew)

Ezekiel 36:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.