Ezekiel · chapter 36 · verse 22
Ezekiel 36:22 in Kannada
ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
Aadadarinda neenu israa yelana manetanadavarige helu--devaraada kartanu heege heluttaanendu--o israayelina manetanadavare, naanu idannu nimagaagi maadu ttilla, aadare neevu hoguvaaga anyajanaangagala madhye apavitrapadisida nanna parishuddhanaamakkaagi maaduttene.
Ezekiel 36:22 in English
- King James Version (KJV)
- Therefore say unto the house of Israel, Thus saith the Lord GOD; I do not [this] for your sakes, O house of Israel, but for mine holy name’s sake, which ye have profaned among the heathen, whither ye went.
- World English Bible (WEB)
- “Therefore tell the house of Israel, ‘The Lord GOD says: “I don’t do this for your sake, house of Israel, but for my holy name, which you have profaned among the nations where you went.
- American Standard Version (ASV)
- Therefore say unto the house of Israel, Thus saith the Lord Jehovah: I do not [this] for your sake, O house of Israel, but for my holy name, which ye have profaned among the nations, whither ye went.
- Bible in Basic English (BBE)
- For this cause say to the children of Israel, This is what the Lord has said: I am doing this, not because of you, O children of Israel, but because of my holy name, which you have made unclean among the nations wherever you went.
- Darby Translation (DBY)
- Therefore say unto the house of Israel, Thus saith the Lord Jehovah: I do not this for your sakes, O house of Israel, but for my holy name, which ye have profaned among the nations whither ye went.
- Webster's Bible (WBS)
- Therefore say to the house of Israel, Thus saith the Lord GOD; I do not [this] for your sakes, O house of Israel, but for my holy name's sake, which ye have profaned among the heathen, whither ye went.
- Young's Literal Translation (YLT)
- Therefore, say to the house of Israel, Thus said the Lord Jehovah: Not for your sake am I working, O house of Israel, But — for My holy name, That ye have polluted among nations whither ye have gone in.
Read in context
- 20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- 21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
- 22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
- 23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
Cross references
- Psalm 106:8 ಕೀರ್ತನೆಗಳು 106:8ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
- Ezekiel 36:32 ಯೆಹೆಜ್ಕೇಲನು 36:32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
- Psalm 115:1–2 ಕೀರ್ತನೆಗಳು 115:1–2ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ. ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
- Deuteronomy 7:7–8 ಧರ್ಮೋಪದೇಶಕಾಂಡ 7:7–8ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Deuteronomy 9:5–7 ಧರ್ಮೋಪದೇಶಕಾಂಡ 9:5–7ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ. ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
Original words (Hebrew)
- say · H559אָמַר ʼâmar
- house · H1004בַּיִת bayith
- Israel · H3478יִשְׂרָאֵל Yisrâʼêl
- saith · H559אָמַר ʼâmar
- Lord · H136אֲדֹנָי ʼĂdônây
- do · H6213עָשָׂה ʻâsâh
- house · H1004בַּיִת bayith
- Israel · H3478יִשְׂרָאֵל Yisrâʼêl
- holy · H6944קֹדֶשׁ qôdesh
- name’s · H8034שֵׁם shêm
- profaned · H2490חָלַל châlal
- heathen · H1471גּוֹי gôwy
- went · H935בּוֹא bôwʼ