Skip to content
ThuthiThuthiThuthi
Ezekiel · chapter 36 · verse 23

Ezekiel 36:23 in Kannada

ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

Neevu anyajanaangagala madhye apavitrapadisida nanna mahattara naamavannu naanu parishuddhamaaduvenu; haage naanu avara kannugala munde nimmalli parishuddhanaada mele aa anya janaangagalavaru naane kartanendu tiliyuvaru endu devaraada kartanu heluttaane.

Ezekiel 36:23 in English

King James Version (KJV)
And I will sanctify my great name, which was profaned among the heathen, which ye have profaned in the midst of them; and the heathen shall know that I [am] the LORD, saith the Lord GOD, when I shall be sanctified in you before their eyes.
World English Bible (WEB)
I will sanctify my great name, which has been profaned among the nations, which you have profaned among them. Then the nations will know that I am the LORD,” says the Lord GOD, “when I am proven holy in you before their eyes.
American Standard Version (ASV)
And I will sanctify my great name, which hath been profaned among the nations, which ye have profaned in the midst of them; and the nations shall know that I am Jehovah, saith the Lord Jehovah, when I shall be sanctified in you before their eyes.
Bible in Basic English (BBE)
And I will make holy my great name which has been made unclean among the nations, which you have made unclean among them; and it will be clear to the nations that I am the Lord, says the Lord, when I make myself holy in you before their eyes.
Darby Translation (DBY)
And I will hallow my great name, which was profaned among the nations, which ye have profaned in the midst of them; and the nations shall know that I [am] Jehovah, saith the Lord Jehovah, when I shall be hallowed in you before their eyes.
Webster's Bible (WBS)
And I will sanctify my great name, which was profaned among the heathen, which ye have profaned in the midst of them; and the heathen shall know that I [am] the LORD, saith the Lord GOD, when I shall be sanctified in you before their eyes.
Young's Literal Translation (YLT)
And I have sanctified My great name, That is profaned among nations, That ye have polluted in your midst, And known have the nations that I [am] Jehovah, An affirmation of the Lord Jehovah, In My being sanctified in you before your eyes.

Read in context

  1. 21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
  2. 22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
  3. 23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
  5. 25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
Read all of Ezekiel 36

Cross references

Original words (Hebrew)

Ezekiel 36:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.