Skip to content
ThuthiThuthiThuthi
Ezekiel · chapter 36 · verse 26

Ezekiel 36:26 in Kannada

ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.

Ninage hosa hrudayavannu kottu hosa aatma vannu nimmolage iduvenu; nimma dehadinda kallina hrudayavannu horage tegedu nimage maansada hrudayavannu koduttene.

Ezekiel 36:26 in English

King James Version (KJV)
A new heart also will I give you, and a new spirit will I put within you: and I will take away the stony heart out of your flesh, and I will give you an heart of flesh.
World English Bible (WEB)
I will also give you a new heart, and I will put a new spirit within you. I will take away the stony heart out of your flesh, and I will give you a heart of flesh.
American Standard Version (ASV)
A new heart also will I give you, and a new spirit will I put within you; and I will take away the stony heart out of your flesh, and I will give you a heart of flesh.
Bible in Basic English (BBE)
And I will give you a new heart and put a new spirit in you: I will take away the heart of stone from your flesh, and give you a heart of flesh.
Darby Translation (DBY)
And I will give you a new heart, and I will put a new spirit within you; and I will take away the stony heart out of your flesh, and I will give you a heart of flesh.
Webster's Bible (WBS)
A new heart also will I give you, and a new spirit will I put within you: and I will take away the stony heart out of your flesh, and I will give you a heart of flesh.
Young's Literal Translation (YLT)
And I have given to you a new heart, And a new spirit I give in your midst, And I have turned aside the heart of stone out of your flesh, And I have given to you a heart of flesh.

Read in context

  1. 24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
  2. 25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
  3. 26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
  4. 27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
  5. 28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
Read all of Ezekiel 36

Cross references

Original words (Hebrew)

Ezekiel 36:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.