Ezekiel · chapter 36 · verse 28
Ezekiel 36:28 in Kannada
ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
Naanu nimma tandegalige kotta deshadalli vaasi suviri; neevu nanna janaraagiruviri; naanu nimma devaraagiruvenu.
Ezekiel 36:28 in English
- King James Version (KJV)
- And ye shall dwell in the land that I gave to your fathers; and ye shall be my people, and I will be your God.
- World English Bible (WEB)
- You will dwell in the land that I gave to your fathers. You will be my people, and I will be your God.
- American Standard Version (ASV)
- And ye shall dwell in the land that I gave to your fathers; and ye shall be my people, and I will be your God.
- Bible in Basic English (BBE)
- So that you may go on living in the land which I gave to your fathers; and you will be to me a people, and I will be to you a God.
- Darby Translation (DBY)
- And ye shall dwell in the land that I gave to your fathers, and ye shall be my people, and I will be your God.
- Webster's Bible (WBS)
- And ye shall dwell in the land that I gave to your fathers; and ye shall be my people, and I will be your God.
- Young's Literal Translation (YLT)
- And ye have dwelt in the land that I have given to your fathers, And ye have been to Me for a people, And I — I am to you for God.
Read in context
- 26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- 27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- 29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- 30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
Cross references
- Ezekiel 37:27 ಯೆಹೆಜ್ಕೇಲನು 37:27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Jeremiah 32:38 ಯೆರೆಮೀಯ 32:38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- Ezekiel 11:20 ಯೆಹೆಜ್ಕೇಲನು 11:20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Matthew 22:32 ಮತ್ತಾಯನು 22:32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- Jeremiah 30:22–23 ಯೆರೆಮೀಯ 30:22–23ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು. ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- Ezekiel 37:25 ಯೆಹೆಜ್ಕೇಲನು 37:25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Ezekiel 14:11 ಯೆಹೆಜ್ಕೇಲನು 14:11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
- Song of Solomon 6:3 ಪರಮಗೀತೆ 6:3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ