Skip to content
ThuthiThuthiThuthi
Ezekiel · chapter 36 · verse 30

Ezekiel 36:30 in Kannada

ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.

Anyajanaanga galalli nimage baragaalada nindeyu innu mele baarada haage naanu maragala phalavannoo holada aadaayavannu hechchisuvenu.

Ezekiel 36:30 in English

King James Version (KJV)
And I will multiply the fruit of the tree, and the increase of the field, that ye shall receive no more reproach of famine among the heathen.
World English Bible (WEB)
I will multiply the fruit of the tree and the increase of the field, that you may receive no more the reproach of famine among the nations.
American Standard Version (ASV)
And I will multiply the fruit of the tree, and the increase of the field, that ye may receive no more the reproach of famine among the nations.
Bible in Basic English (BBE)
And I will make the tree give more fruit and the field fuller produce, and no longer will you be shamed among the nations for need of food.
Darby Translation (DBY)
And I will multiply the fruit of the trees and the increase of the field, so that ye may receive no more the reproach of famine among the nations.
Webster's Bible (WBS)
And I will multiply the fruit of the tree, and the increase of the field, that ye shall receive no more reproach of famine among the heathen.
Young's Literal Translation (YLT)
And I have multiplied the fruit of the tree, And the increase of the field, So that ye receive not any more a reproach of famine among nations.

Read in context

  1. 28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
  2. 29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
  3. 30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
  4. 31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
  5. 32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
Read all of Ezekiel 36

Cross references

Original words (Hebrew)

Ezekiel 36:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.