Skip to content
ThuthiThuthiThuthi
Ezekiel · chapter 36 · verse 32

Ezekiel 36:32 in Kannada

ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.

Idu nimagaagi maadalillavendu nimage tilidirali endu devaraada kartanu heluttaane; o israayelina manetanadavare, nimma durmaa rgagalige naachike pattu lajjehondiri.

Ezekiel 36:32 in English

King James Version (KJV)
Not for your sakes do I [this], saith the Lord GOD, be it known unto you: be ashamed and confounded for your own ways, O house of Israel.
World English Bible (WEB)
I don’t do this for your sake,” says the Lord GOD. “Let it be known to you. Be ashamed and confounded for your ways, house of Israel.”
American Standard Version (ASV)
Nor for your sake do I [this], saith the Lord Jehovah, be it known unto you: be ashamed and confounded for your ways, O house of Israel.
Bible in Basic English (BBE)
Not because of you am I doing it, says the Lord; let it be clear to you, and be shamed and made low because of your ways, O children of Israel.
Darby Translation (DBY)
Not for your sakes do I this, saith the Lord Jehovah, be it known unto you: be ashamed and confounded for your ways, O house of Israel.
Webster's Bible (WBS)
Not for your sakes do I [this] , saith the Lord GOD, be it known to you: be ashamed and confounded for your own ways, O house of Israel.
Young's Literal Translation (YLT)
Not for your sake am I working, An affirmation of the Lord Jehovah, Be it known to you, Be ashamed and confounded, because of your ways, O house of Israel.

Read in context

  1. 30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
  2. 31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
  3. 32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
  4. 33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
  5. 34ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
Read all of Ezekiel 36

Cross references

Original words (Hebrew)

Ezekiel 36:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.