Ezekiel · chapter 36 · verse 33
Ezekiel 36:33 in Kannada
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
Deva raada kartanu heege heluttaane; naanu nimma ellaa akramagalinda nimmannu shuddhamaaduva aa dinadalli pattanagalannu nivaasigalinda tumbisu venu; haalaagiruva sthalagaloo saha kattalpaduvavu.
Ezekiel 36:33 in English
- King James Version (KJV)
- Thus saith the Lord GOD; In the day that I shall have cleansed you from all your iniquities I will also cause [you] to dwell in the cities, and the wastes shall be builded.
- World English Bible (WEB)
- “‘The Lord GOD says: “In the day that I cleanse you from all your iniquities, I will cause the cities to be inhabited and the waste places will be built.
- American Standard Version (ASV)
- Thus saith the Lord Jehovah: In the day that I cleanse you from all your iniquities, I will cause the cities to be inhabited, and the waste places shall be builded.
- Bible in Basic English (BBE)
- This is what the Lord has said: In the day when I make you clean from all your evil-doings I will let the towns be peopled and there will be building on the waste places.
- Darby Translation (DBY)
- Thus saith the Lord Jehovah: In the day that I shall cleanse you from all your iniquities I will also cause the cities to be inhabited, and the waste places shall be builded.
- Webster's Bible (WBS)
- Thus saith the Lord GOD; In the day that I shall have cleansed you from all your iniquities I will also cause [you] to dwell in the cities, and the wastes shall be built.
- Young's Literal Translation (YLT)
- Thus said the Lord Jehovah: In the day of My cleansing you from all your iniquities, I have caused the cities to be inhabited, And the wastes have been built,
Read in context
- 31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
- 32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
- 33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
- 34ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
- 35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
Cross references
- Ezekiel 36:10 ಯೆಹೆಜ್ಕೇಲನು 36:10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Zechariah 8:7–8 ಜೆಕರ್ಯ 8:7–8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು. ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- Jeremiah 32:43 ಯೆರೆಮೀಯ 32:43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 50:19–20 ಯೆರೆಮೀಯ 50:19–20ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.