Skip to content
ThuthiThuthiThuthi
Ezekiel · chapter 36 · verse 35

Ezekiel 36:35 in Kannada

ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.

Haalaagidda ee deshavu edenina udyaanavanada haagaayitendu mattu haalaagi bidduhogi beedaagi nashisi hogiruva pattanagalu naadaagi kotegalindaloo nivaasigalindaloo tumbive endu heluvaru.

Ezekiel 36:35 in English

King James Version (KJV)
And they shall say, This land that was desolate is become like the garden of Eden; and the waste and desolate and ruined cities [are become] fenced, [and] are inhabited.
World English Bible (WEB)
They will say, ‘This land that was desolate has become like the garden of Eden. The waste, desolate, and ruined cities are fortified and inhabited.’
American Standard Version (ASV)
And they shall say, This land that was desolate is become like the garden of Eden; and the waste and desolate and ruined cities are fortified and inhabited.
Bible in Basic English (BBE)
And they will say, This land which was waste has become like the garden of Eden; and the towns which were unpeopled and wasted and pulled down are walled and peopled.
Darby Translation (DBY)
And they shall say, This land that was desolate is become like the garden of Eden; and the waste and desolate and ruined cities [are] fortified [and] inhabited.
Webster's Bible (WBS)
And they shall say, This land that was desolate is become like the garden of Eden; and the waste and desolate and ruined cities [are become] fortified, [and] are inhabited.
Young's Literal Translation (YLT)
And they have said: This land, that was desolated, Hath been as the garden of Eden, And the cities — the wasted, And the desolated, and the broken down, Fenced places have remained.

Read in context

  1. 33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
  2. 34ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
  3. 35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
  4. 36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
  5. 37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Read all of Ezekiel 36

Cross references

Original words (Hebrew)

Ezekiel 36:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.