Ezekiel · chapter 36 · verse 37
Ezekiel 36:37 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Devaraada kartanu heege heluttaane; idannu avarige maadalu naaninnoo israayelana mane tanadavarinda vichaarisuvenu; naanu avarannu manushyaralli mandeyante hechchisuvenu.pari shuddha mandeya haageyoo yeroosalemina parishuddha habbagala mandeya haageyoo iruvaru; aadakaarana beedaada pattanagalu manushyara mandegalinda tumbuvavu; naane kartanendu avarige tiliyuvadu.
Ezekiel 36:37 in English
- King James Version (KJV)
- Thus saith the Lord GOD; I will yet [for] this be enquired of by the house of Israel, to do [it] for them; I will increase them with men like a flock.
- World English Bible (WEB)
- “‘The Lord GOD says: “For this, moreover, I will be inquired of by the house of Israel, to do it for them: I will increase them with men like a flock.
- American Standard Version (ASV)
- Thus saith the Lord Jehovah: For this, moreover, will I be inquired of by the house of Israel, to do it for them: I will increase them with men like a flock.
- Bible in Basic English (BBE)
- This is what the Lord has said: The children of Israel will again make prayer to me for this, that I may do it for them; I will make them increased with men like a flock.
- Darby Translation (DBY)
- Thus saith the Lord Jehovah: I will yet for this be inquired of by the house of Israel, to do it unto them; I will increase them with men like a flock.
- Webster's Bible (WBS)
- Thus saith the Lord GOD; I will yet [for] this be inquired of by the house of Israel, to do [it] for them; I will increase them with men like a flock.
- Young's Literal Translation (YLT)
- Thus said the Lord Jehovah: Yet this I am required, By the house of Israel to do to them, I multiply them as a flock of men,
Read in context
- 35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
- 36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- 37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 38ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Cross references
- Hebrews 10:21–22 ಇಬ್ರಿಯರಿಗೆ 10:21–22ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 1 John 5:14 1 ಯೋಹಾನನು 5:14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
- Ezekiel 14:3 ಯೆಹೆಜ್ಕೇಲನು 14:3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
- Zechariah 10:9 ಜೆಕರ್ಯ 10:9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Zechariah 10:6 ಜೆಕರ್ಯ 10:6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
- Ezekiel 20:3 ಯೆಹೆಜ್ಕೇಲನು 20:3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- James 4:2–3 ಯಾಕೋಬನು 4:2–3ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Ezekiel 20:31 ಯೆಹೆಜ್ಕೇಲನು 20:31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.