Skip to content
ThuthiThuthiThuthi
Ezekiel · chapter 36 · verse 4

Ezekiel 36:4 in Kannada

ಆದ ದರಿಂದ ಇಸ್ರಾಯೇಲ್‌ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.

Aada darinda israayel parvatagale, neevu deva raada kartana vaakyavannu keliri--heege parvata galigoo bettagaligoo nadigaligoo kanivegaligoo haalaada onabhoomigoo suttana anyajanaanga galalli ulidavaru kollehodedu toredu biduva haalu pattanagaligoo devaraada kartanu helu ttaane.

Ezekiel 36:4 in English

King James Version (KJV)
Therefore, ye mountains of Israel, hear the word of the Lord GOD; Thus saith the Lord GOD to the mountains, and to the hills, to the rivers, and to the valleys, to the desolate wastes, and to the cities that are forsaken, which became a prey and derision to the residue of the heathen that [are] round about;
World English Bible (WEB)
therefore, you mountains of Israel, hear the word of the Lord GOD: The Lord GOD says to the mountains and to the hills, to the watercourses and to the valleys, to the desolate wastes and to the cities that are forsaken, which have become a prey and derision to the residue of the nations that are all around;
American Standard Version (ASV)
therefore, ye mountains of Israel, hear the word of the Lord Jehovah: Thus saith the Lord Jehovah to the mountains and to the hills, to the watercourses and to the valleys, to the desolate wastes and to the cities that are forsaken, which are become a prey and derision to the residue of the nations that are round about;
Bible in Basic English (BBE)
For this reason, you mountains of Israel, give ear to the word of the Lord; this is what the Lord has said to the mountains and to the hills, to the streams and to the valleys, to the unpeopled wastes and to the towns where no one is living, from which the goods have been taken and which have been put to shame by the rest of the nations who are round about:
Darby Translation (DBY)
therefore, ye mountains of Israel, hear the word of the Lord Jehovah. Thus saith the Lord Jehovah to the mountains and to the hills, to the water-courses and to the valleys, to the desolate wastes and to the cities that are forsaken, which are become a prey and a derision to the remnant of the nations that are round about,
Webster's Bible (WBS)
Therefore, ye mountains of Israel, hear the word of the Lord GOD; Thus saith the Lord GOD to the mountains, and to the hills, to the rivers, and to the valleys, to the desolate wastes, and to the cities that are forsaken, which became a prey and derision to the residue of the heathen that [are] around;
Young's Literal Translation (YLT)
Therefore, O mountains of Israel, Hear a word of the Lord Jehovah: Thus said the Lord Jehovah, to mountains, and to hills, To streams, and to valleys, And to wastes that [are] desolate, And to cities that are forsaken, That have been for a prey, And for a scorn, to the remnant of the nations who [are] round about.

Read in context

  1. 2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
  2. 3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
  3. 4ಆದ ದರಿಂದ ಇಸ್ರಾಯೇಲ್‌ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
  4. 5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
  5. 6ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
Read all of Ezekiel 36

Cross references

Original words (Hebrew)

Ezekiel 36:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.