Skip to content
ThuthiThuthiThuthi
Ezekiel · chapter 36 · verse 5

Ezekiel 36:5 in Kannada

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

Aadadarinda devaraada kartanu heege heluttaane--nishchayavaagi nanna roshada benki yinda anyajanaangagalalli ulidavarigoo ellaa edomige viruddhavaagi naanu maatanaadiddene; avara sampoorna hrudayada santoshadindaloo tamma hageya manobhaavadindaloo nanna desha vannu kolleyaagi horage haakuva haage tamage svaastyavaagi kottiddaare.

Ezekiel 36:5 in English

King James Version (KJV)
Therefore thus saith the Lord GOD; Surely in the fire of my jealousy have I spoken against the residue of the heathen, and against all Idumea, which have appointed my land into their possession with the joy of all [their] heart, with despiteful minds, to cast it out for a prey.
World English Bible (WEB)
therefore the Lord GOD says: “Surely in the fire of my jealousy I have spoken against the residue of the nations, and against all Edom, that have appointed my land to themselves for a possession with the joy of all their heart, with despite of soul, to cast it out for a prey.”’
American Standard Version (ASV)
therefore thus saith the Lord Jehovah: Surely in the fire of my jealousy have I spoken against the residue of the nations, and against all Edom, that have appointed my land unto themselves for a possession with the joy of all their heart, with despite of soul, to cast it out for a prey.
Bible in Basic English (BBE)
For this cause the Lord has said: Truly, in the heat of my bitter feeling I have said things against the rest of the nations and against all Edom, who have taken my land as a heritage for themselves with the joy of all their heart, and with bitter envy of soul have made attacks on it:
Darby Translation (DBY)
— therefore thus saith the Lord Jehovah: Surely in the fire of my jealousy have I spoken against the remnant of the nations, and against the whole of Edom, which have appointed my land unto themselves for a possession with the joy of all [their] heart, with despite of soul, to plunder it by pillage.
Webster's Bible (WBS)
Therefore thus saith the Lord GOD; Surely in the fire of my jealousy have I spoken against the residue of the heathen, and against all Edom, who have appointed my land into their possession with the joy of all [their] heart, with despiteful minds, to cast it out for a prey.
Young's Literal Translation (YLT)
Therefore, thus said the Lord Jehovah: Have I not, in the fire of My jealousy, Spoken against the remnant of the nations, And against Edom — all of it, Who gave My land to themselves for a possession, With the joy of the whole heart — with despite of soul, For the sake of casting it out for a prey?

Read in context

  1. 3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
  2. 4ಆದ ದರಿಂದ ಇಸ್ರಾಯೇಲ್‌ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
  3. 5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
  4. 6ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
  5. 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
Read all of Ezekiel 36

Cross references

Original words (Hebrew)

Ezekiel 36:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.