Skip to content
ThuthiThuthiThuthi
Ezekiel · chapter 36 · verse 6

Ezekiel 36:6 in Kannada

ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.

Aadadarinda israayel deshakke sambandhapatta haage pravaadisu; parvata galigoo bettagaligoo hallakollagaligoo helabekaa daddenandare, devaraada kartanu heege heluttaane --igo, anyajanaangagala avamaanavannu neenu hottaddarinda naanu roshadindaloo raudra dindaloo maatanaadiddene.

Ezekiel 36:6 in English

King James Version (KJV)
Prophesy therefore concerning the land of Israel, and say unto the mountains, and to the hills, to the rivers, and to the valleys, Thus saith the Lord GOD; Behold, I have spoken in my jealousy and in my fury, because ye have borne the shame of the heathen:
World English Bible (WEB)
Therefore prophesy concerning the land of Israel, and tell the mountains, the hills, the watercourses and the valleys, ‘The Lord GOD says: “Behold, I have spoken in my jealousy and in my wrath, because you have borne the shame of the nations.”
American Standard Version (ASV)
Therefore prophesy concerning the land of Israel, and say unto the mountains and to the hills, to the watercourses and to the valleys, Thus saith the Lord Jehovah: Behold, I have spoken in my jealousy and in my wrath, because ye have borne the shame of the nations:
Bible in Basic English (BBE)
For this cause be a prophet about the land of Israel, and say to the mountains and to the hills, to the streams and to the valleys, This is what the Lord has said: Truly, in my bitter feeling and in my wrath I have said these things, because you have undergone the shame of the nations:
Darby Translation (DBY)
Prophesy therefore concerning the land of Israel, and say to the mountains and to the hills, to the water-courses and to the valleys, Thus saith the Lord Jehovah: Behold, I have spoken in my jealousy and in my fury, because ye have borne the ignominy of the nations;
Webster's Bible (WBS)
Prophesy therefore concerning the land of Israel, and say to the mountains, and to the hills, to the rivers, and to the valleys, Thus saith the Lord GOD; Behold, I have spoken in my jealousy and in my fury, because ye have borne the shame of the heathen:
Young's Literal Translation (YLT)
Therefore, prophesy concerning the ground of Israel, And thou hast said to mountains, and to hills, To streams, and to valleys, Thus said the Lord Jehovah: Lo, I, in My jealousy, and in My fury, I have spoken, Because the shame of nations ye have borne.

Read in context

  1. 4ಆದ ದರಿಂದ ಇಸ್ರಾಯೇಲ್‌ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
  2. 5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
  3. 6ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
  4. 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
  5. 8ಆದರೆ ಓ ಇಸ್ರಾಯೇಲ್‌ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
Read all of Ezekiel 36

Cross references

Original words (Hebrew)

Ezekiel 36:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.