Skip to content
ThuthiThuthiThuthi
Ezekiel · chapter 36 · verse 7

Ezekiel 36:7 in Kannada

ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.

Aadadarinda deva raada kartanu heege heluttaane--naanu nanna kaiyannu melettiddene, nishchayavaagi ninna meli ruva anyajanaangagalu taavaagiye tamma nindeyannu horuvaru.

Ezekiel 36:7 in English

King James Version (KJV)
Therefore thus saith the Lord GOD; I have lifted up mine hand, Surely the heathen that [are] about you, they shall bear their shame.
World English Bible (WEB)
Therefore the Lord GOD says: “I have sworn, ‘Surely the nations that are around you will bear their shame.’
American Standard Version (ASV)
therefore thus saith the Lord Jehovah: I have sworn, [saying], Surely the nations that are round about you, they shall bear their shame.
Bible in Basic English (BBE)
For this cause the Lord has said, See, I have taken an oath that the nations which are round about you are themselves to undergo the shame which they have put on you.
Darby Translation (DBY)
therefore thus saith the Lord Jehovah: I have lifted up my hand, [saying,] Verily the nations that are about you, they shall bear their shame.
Webster's Bible (WBS)
Therefore thus saith the Lord GOD; I have lifted up my hand, Surely the heathen that [are] about you, they shall bear their shame.
Young's Literal Translation (YLT)
Therefore, thus said the Lord Jehovah: I — I have lifted up My hand, Do not — the nations who [are] with you from round about — they their own shame bear?

Read in context

  1. 5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
  2. 6ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
  3. 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
  4. 8ಆದರೆ ಓ ಇಸ್ರಾಯೇಲ್‌ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
  5. 9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
Read all of Ezekiel 36

Cross references

Original words (Hebrew)

Ezekiel 36:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.