Skip to content
ThuthiThuthiThuthi
Ezekiel · chapter 36 · verse 8

Ezekiel 36:8 in Kannada

ಆದರೆ ಓ ಇಸ್ರಾಯೇಲ್‌ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.

Aadare o israayel parvatagale, neevu nimma kombegalannu horadisi nanna janaraada israayelyarige phalakoduviri; avara baruvikeyu saviాpavaagide.

Ezekiel 36:8 in English

King James Version (KJV)
But ye, O mountains of Israel, ye shall shoot forth your branches, and yield your fruit to my people of Israel; for they are at hand to come.
World English Bible (WEB)
“‘“But you, mountains of Israel, you shall shoot out your branches and yield your fruit to my people Israel; for they are at hand to come.
American Standard Version (ASV)
But ye, O mountains of Israel, ye shall shoot forth your branches, and yield your fruit to my people Israel; for they are at hand to come.
Bible in Basic English (BBE)
But you, O mountains of Israel, will put out your branches and give your fruit to my people Israel; for they are ready to come.
Darby Translation (DBY)
And ye mountains of Israel shall shoot forth your branches, and yield your fruit to my people Israel: for they are at hand to come.
Webster's Bible (WBS)
But ye, O mountains of Israel, ye shall shoot forth your branches, and yield your fruit to my people of Israel; for they are at hand to come.
Young's Literal Translation (YLT)
And ye, O mountains of Israel, Your branch ye give out, and your fruits ye bear for My people Israel, For they have drawn near to come.

Read in context

  1. 6ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
  2. 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
  3. 8ಆದರೆ ಓ ಇಸ್ರಾಯೇಲ್‌ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
  4. 9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
  5. 10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್‌ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
Read all of Ezekiel 36

Cross references

Original words (Hebrew)

Ezekiel 36:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.