Skip to content
ThuthiThuthiThuthi
Ezekiel · chapter 36 · verse 9

Ezekiel 36:9 in Kannada

ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.

Igo, naanu nimma pakshadalli iddeve, naanu nimma kadege tirugi kolluttene. Neevu uttubittuviri.

Ezekiel 36:9 in English

King James Version (KJV)
For, behold, I [am] for you, and I will turn unto you, and ye shall be tilled and sown:
World English Bible (WEB)
For, behold, I am for you, and I will come to you, and you will be tilled and sown.
American Standard Version (ASV)
For, behold, I am for you, and I will turn unto you, and ye shall be tilled and sown;
Bible in Basic English (BBE)
For truly I am for you, and I will be turned to you, and you will be ploughed and planted:
Darby Translation (DBY)
For behold, I am for you, and I will turn unto you, and ye shall be tilled and sown.
Webster's Bible (WBS)
For behold, I [am] for you, and I will turn to you, and ye shall be tilled and sown:
Young's Literal Translation (YLT)
For, lo, I [am] for you, and have turned to you, And ye have been tilled and sown.

Read in context

  1. 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
  2. 8ಆದರೆ ಓ ಇಸ್ರಾಯೇಲ್‌ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
  3. 9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
  4. 10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್‌ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
  5. 11ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
Read all of Ezekiel 36

Cross references

Original words (Hebrew)

Ezekiel 36:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.