Ezekiel · chapter 37 · verse 1
Ezekiel 37:1 in Kannada
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
Kartana kai nanna mele ittu; adu kartana aatmada moolaka nannannu horage tandu poortiyaagi elubugalu tumbiruva kanivegala madhya taladalli nannannu bittitu.
Ezekiel 37:1 in English
- King James Version (KJV)
- The hand of the LORD was upon me, and carried me out in the spirit of the LORD, and set me down in the midst of the valley which [was] full of bones,
- World English Bible (WEB)
- The LORD’s hand was on me, and he brought me out in the LORD’s Spirit, and set me down in the middle of the valley; and it was full of bones.
- American Standard Version (ASV)
- The hand of Jehovah was upon me, and he brought me out in the Spirit of Jehovah, and set me down in the midst of the valley; and it was full of bones.
- Bible in Basic English (BBE)
- The hand of the Lord had been on me, and he took me out in the spirit of the Lord and put me down in the middle of the valley; and it was full of bones;
- Darby Translation (DBY)
- The hand of Jehovah was upon me, and Jehovah carried me out in the Spirit, and set me down in the midst of a valley; and it was full of bones.
- Webster's Bible (WBS)
- The hand of the LORD was upon me, and carried me out in the spirit of the LORD, and set me down in the midst of the valley which [was] full of bones,
- Young's Literal Translation (YLT)
- There hath been upon me a hand of Jehovah, and He taketh me forth in the Spirit of Jehovah, and doth place me in the midst of the valley, and it is full of bones,
Read in context
- 1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- 2ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
- 3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
Cross references
- Ezekiel 3:22 ಯೆಹೆಜ್ಕೇಲನು 3:22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
- Acts 8:39 ಅಪೊಸ್ತಲರ ಕೃತ್ಯಗಳು 8:39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Ezekiel 33:22 ಯೆಹೆಜ್ಕೇಲನು 33:22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- Jeremiah 7:32 ಯೆರೆಮೀಯ 7:32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- Luke 4:1 ಲೂಕನು 4:1ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- 1 Kings 18:12 1 ಅರಸುಗಳು 18:12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
- Ezekiel 11:24 ಯೆಹೆಜ್ಕೇಲನು 11:24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
- 2 Kings 2:16 2 ಅರಸುಗಳು 2:16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.