Ezekiel · chapter 37 · verse 10
Ezekiel 37:10 in Kannada
ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
Naanu aatana aajnyeya haageye pravaadisidenu; avugalalli usiru bantu; avugalellaa kaaloori nintu atyanta mahaa sainya vaadavu.
Ezekiel 37:10 in English
- King James Version (KJV)
- So I prophesied as he commanded me, and the breath came into them, and they lived, and stood up upon their feet, an exceeding great army.
- World English Bible (WEB)
- So I prophesied as he commanded me, and the breath came into them, and they lived, and stood up on their feet, an exceedingly great army.
- American Standard Version (ASV)
- So I prophesied as he commanded me, and the breath came into them, and they lived, and stood up upon their feet, an exceeding great army.
- Bible in Basic English (BBE)
- And I gave the word at his orders, and breath came into them, and they came to life and got up on their feet, a very great army.
- Darby Translation (DBY)
- And I prophesied as he had commanded me, and the breath came into them, and they lived, and stood up upon their feet, an exceeding great army.
- Webster's Bible (WBS)
- So I prophesied as he commanded me, and the breath came into them, and they lived, and stood up upon their feet, an exceeding great army.
- Young's Literal Translation (YLT)
- And I have prophesied as He commanded me, and the Spirit cometh into them, and they live, and stand on their feet — a very very great force.
Read in context
- 8ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
- 9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- 10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
- 11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- 12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
Cross references
- Revelation 11:11 ಪ್ರಕಟನೆ 11:11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
- Psalm 104:30 ಕೀರ್ತನೆಗಳು 104:30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- Revelation 20:4–5 ಪ್ರಕಟನೆ 20:4–5ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.