Ezekiel · chapter 37 · verse 11
Ezekiel 37:11 in Kannada
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
Aamele aatanu nanage heliddenandare--manushyaputrane, ee elubugalu sampoorna israayel manetanagale; igo, namma elubugalu onagisalpattive mattu namma nireeksheyu kaleduhogide; naavu shuddhavaagi namma bhaagagalannu kattarisikondiddeve endu avaru heluvaru.
Ezekiel 37:11 in English
- King James Version (KJV)
- Then he said unto me, Son of man, these bones are the whole house of Israel: behold, they say, Our bones are dried, and our hope is lost: we are cut off for our parts.
- World English Bible (WEB)
- Then he said to me, “Son of man, these bones are the whole house of Israel. Behold, they say, ‘Our bones are dried up, and our hope is lost. We are completely cut off.’
- American Standard Version (ASV)
- Then he said unto me, Son of man, these bones are the whole house of Israel: behold, they say, Our bones are dried up, and our hope is lost; we are clean cut off.
- Bible in Basic English (BBE)
- Then he said to me, Son of man, these bones are all the children of Israel: and see, they are saying, Our bones have become dry our hope is gone, we are cut off completely.
- Darby Translation (DBY)
- And he said unto me, Son of man, these bones are the whole house of Israel. Behold, they say, Our bones are dried, and our hope is lost: we are cut off!
- Webster's Bible (WBS)
- Then he said to me, Son of man, these bones are the whole house of Israel: behold, they say, Our bones are dried, and our hope is lost: we are cut off for our parts.
- Young's Literal Translation (YLT)
- And He saith unto me, 'Son of man, these bones are the whole house of Israel; lo, they are saying: Dried up have our bones, And perished hath our hope, We have been cut off by ourselves.
Read in context
- 9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- 10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
- 11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- 12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
- 13ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- Psalm 77:7–9 ಕೀರ್ತನೆಗಳು 77:7–9ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Ezekiel 36:10 ಯೆಹೆಜ್ಕೇಲನು 36:10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
- Isaiah 49:14 ಯೆಶಾಯ 49:14ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
- Ezekiel 37:1–8 ಯೆಹೆಜ್ಕೇಲನು 37:1–8ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು. ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು. ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Psalm 141:7 ಕೀರ್ತನೆಗಳು 141:7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
- Jeremiah 33:24–26 ಯೆರೆಮೀಯ 33:24–26ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Jeremiah 2:25 ಯೆರೆಮೀಯ 2:25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.