Skip to content
ThuthiThuthiThuthi
Ezekiel · chapter 37 · verse 12

Ezekiel 37:12 in Kannada

ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್‌ ದೇಶಕ್ಕೆ ನಿಮ್ಮನ್ನು ತರುವೆನು.

Aadadarinda neenu pravaadisu mattu avarige helu--devaraada kartanu heege heluttaane--o nanna janare, naanu nimma samaadhigalannu tereyuvenu mattu samaadhigalinda neevu horage baruvante maaduvenu. Israa yel deshakke nimmannu taruvenu.

Ezekiel 37:12 in English

King James Version (KJV)
Therefore prophesy and say unto them, Thus saith the Lord GOD; Behold, O my people, I will open your graves, and cause you to come up out of your graves, and bring you into the land of Israel.
World English Bible (WEB)
Therefore prophesy, and tell them, ‘The Lord GOD says: “Behold, I will open your graves, and cause you to come up out of your graves, my people; and I will bring you into the land of Israel.
American Standard Version (ASV)
Therefore prophesy, and say unto them, Thus saith the Lord Jehovah: Behold, I will open your graves, and cause you to come up out of your graves, O my people; and I will bring you into the land of Israel.
Bible in Basic English (BBE)
For this cause be a prophet to them, and say, This is what the Lord has said: See, I am opening the resting-places of your dead, and I will make you come up out of your resting-places, O my people; and I will take you into the land of Israel.
Darby Translation (DBY)
Therefore prophesy and say unto them, Thus saith the Lord Jehovah: Behold, I will open your graves, and cause you to come up out of your graves, O my people, and bring you into the land of Israel.
Webster's Bible (WBS)
Therefore prophesy and say to them, Thus saith the Lord GOD; Behold, O my people, I will open your graves, and cause you to come out of your graves, and bring you into the land of Israel.
Young's Literal Translation (YLT)
Therefore, prophesy, and thou hast said unto them, thus said the Lord Jehovah: Lo, I am opening your graves, And have brought you up out of your graves, O My people, And brought you in unto the land of Israel.

Read in context

  1. 10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
  2. 11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್‌ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
  3. 12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್‌ ದೇಶಕ್ಕೆ ನಿಮ್ಮನ್ನು ತರುವೆನು.
  4. 13ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
  5. 14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
Read all of Ezekiel 37

Cross references

Original words (Hebrew)

Ezekiel 37:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.