Ezekiel · chapter 37 · verse 13
Ezekiel 37:13 in Kannada
ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
O nanna janare, yaavaaga naanu nimma samaadhigalannu teredu horage baramaaduveno aaga naane kartanendu neevu tilidukolluviri.
Ezekiel 37:13 in English
- King James Version (KJV)
- And ye shall know that I [am] the LORD, when I have opened your graves, O my people, and brought you up out of your graves,
- World English Bible (WEB)
- You will know that I am the LORD, when I have opened your graves and caused you to come up out of your graves, my people.
- American Standard Version (ASV)
- And ye shall know that I am Jehovah, when I have opened your graves, and caused you to come up out of your graves, O my people.
- Bible in Basic English (BBE)
- And you will be certain that I am the Lord by my opening the resting-places of your dead and making you come up out of your resting-places, O my people.
- Darby Translation (DBY)
- And ye shall know that I [am] Jehovah, when I have opened your graves, and have caused you to come up out of your graves, O my people.
- Webster's Bible (WBS)
- And ye shall know that I [am] the LORD, when I have opened your graves, O my people, and brought you out of your graves,
- Young's Literal Translation (YLT)
- And ye have known that I [am] Jehovah, In My opening your graves, And in My bringing you up out of your graves, O My people.
Read in context
- 11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- 12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
- 13ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- 15ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ--
Cross references
- Ezekiel 37:6 ಯೆಹೆಜ್ಕೇಲನು 37:6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
- Ezekiel 16:62 ಯೆಹೆಜ್ಕೇಲನು 16:62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Psalm 126:2–3 ಕೀರ್ತನೆಗಳು 126:2–3ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.