Ezekiel · chapter 37 · verse 16
Ezekiel 37:16 in Kannada
ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
Idaada mele manushyaputrane, neenu ondu kolannu tegedukondu adara mele yehoodana mattu avana jotegaararaada israayelina makkaladu endu baredidu. Aamele mattondu kolannu tegedukondu adara mele yosephanigoo ephraayaamigoo avana jote gaararaada israayelana manetanadavarellarigoo iruva kolu endu baredidu.
Ezekiel 37:16 in English
- King James Version (KJV)
- Moreover, thou son of man, take thee one stick, and write upon it, For Judah, and for the children of Israel his companions: then take another stick, and write upon it, For Joseph, the stick of Ephraim, and [for] all the house of Israel his companions:
- World English Bible (WEB)
- “You, son of man, take one stick and write on it, ‘For Judah, and for the children of Israel his companions.’ Then take another stick, and write on it, ‘For Joseph, the stick of Ephraim, and for all the house of Israel his companions.’
- American Standard Version (ASV)
- And thou, son of man, take thee one stick, and write upon it, For Judah, and for the children of Israel his companions: then take another stick, and write upon it, For Joseph, the stick of Ephraim, and [for] all the house of Israel his companions:
- Bible in Basic English (BBE)
- And you, son of man, take one stick, writing on it, For Judah and for the children of Israel who are in his company: then take another stick, writing on it, For Joseph, the stick of Ephraim, and all the children of Israel who are in his company:
- Darby Translation (DBY)
- And thou, son of man, take thee one stick, and write upon it, For Judah, and for the children of Israel, his companions. And take another stick, and write upon it, For Joseph, the stick of Ephraim and all the house of Israel, his companions.
- Webster's Bible (WBS)
- Moreover, thou son of man, take thee one stick, and write upon it, For Judah, and for the children of Israel his companions: then take another stick, and write upon it, For Joseph, the stick of Ephraim, and [for] all the house of Israel his companions:
- Young's Literal Translation (YLT)
- 'And thou, son of man, take to thee one stick, and write on it, For Judah, and for the sons of Israel, his companions; and take another stick, and write on it, For Joseph, the stick of Ephraim, and all the house of Israel, his companions,
Read in context
- 14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- 15ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ--
- 16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
- 17ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.
- 18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ
Cross references
- 2 Chronicles 15:9 2 ಪೂರ್ವಕಾಲವೃತ್ತಾಂತ 15:9ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
- 2 Chronicles 10:19 2 ಪೂರ್ವಕಾಲವೃತ್ತಾಂತ 10:19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- 2 Chronicles 10:17 2 ಪೂರ್ವಕಾಲವೃತ್ತಾಂತ 10:17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
- Numbers 17:2–3 ಅರಣ್ಯಕಾಂಡ 17:2–3ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ. ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
- 1 Kings 12:16–20 1 ಅರಸುಗಳು 12:16–20ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು. ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 2 Chronicles 30:11–18 2 ಪೂರ್ವಕಾಲವೃತ್ತಾಂತ 30:11–18ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು. ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು. ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
- 2 Chronicles 11:11–17 2 ಪೂರ್ವಕಾಲವೃತ್ತಾಂತ 11:11–17ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು. ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು. ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು. ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು. ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
Original words (Hebrew)
- son · H1121בֵּן bên
- man · H120אָדָם ʼâdâm
- take · H3947לָקַח lâqach
- one · H259אֶחָד ʼechâd
- stick · H6086עֵץ ʻêts
- write · H3789כָּתַב kâthab
- Judah · H3063יְהוּדָה Yᵉhûwdâh
- children · H1121בֵּן bên
- Israel · H3478יִשְׂרָאֵל Yisrâʼêl
- companions · H2270חָבֵר châbêr
- take · H3947לָקַח lâqach
- another · H259אֶחָד ʼechâd
- stick · H6086עֵץ ʻêts
- write · H3789כָּתַב kâthab
- Joseph · H3130יוֹסֵף Yôwçêph
- stick · H6086עֵץ ʻêts
- Ephraim · H669אֶפְרַיִם ʼEphrayim
- house · H1004בַּיִת bayith
- Israel · H3478יִשְׂרָאֵל Yisrâʼêl
- companions · H2270חָבֵר châbêr