Ezekiel · chapter 37 · verse 17
Ezekiel 37:17 in Kannada
ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.
Aa ondom dannu onde kolaaguva haage jodisu; avu ondaagi ninna kaiseruvavu.
Ezekiel 37:17 in English
- King James Version (KJV)
- And join them one to another into one stick; and they shall become one in thine hand.
- World English Bible (WEB)
- Then join them for yourself to one another into one stick, that they may become one in your hand.
- American Standard Version (ASV)
- and join them for thee one to another into one stick, that they may become one in thy hand.
- Bible in Basic English (BBE)
- Then, joining them one to another, make them one stick, so that they may be one in your hand.
- Darby Translation (DBY)
- And join them one to another into one stick; and they shall become one in thy hand.
- Webster's Bible (WBS)
- And join them one to another into one stick; and they shall become one in thy hand.
- Young's Literal Translation (YLT)
- and bring them near one unto another, to thee, for one stick, and they have become one in thy hand.
Read in context
- 15ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ--
- 16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
- 17ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.
- 18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ
- 19ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
Cross references
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Jeremiah 50:4 ಯೆರೆಮೀಯ 50:4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
- Isaiah 11:13 ಯೆಶಾಯ 11:13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- Ezekiel 37:22–24 ಯೆಹೆಜ್ಕೇಲನು 37:22–24ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.