Skip to content
ThuthiThuthiThuthi
Ezekiel · chapter 37 · verse 18

Ezekiel 37:18 in Kannada

ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ

Ninna janara makkalu maatanaadi yaavaaga heluvaro aaga ivugalu--idu ninage enu, enendu neenu torisuvadillave andaaga

Ezekiel 37:18 in English

King James Version (KJV)
And when the children of thy people shall speak unto thee, saying, Wilt thou not shew us what thou [meanest] by these?
World English Bible (WEB)
“When the children of your people speak to you, saying, ‘Won’t you show us what you mean by these?’
American Standard Version (ASV)
And when the children of thy people shall speak unto thee, saying, Wilt thou not show us what thou meanest by these?
Bible in Basic English (BBE)
And when the children of your people say to you, Will you not make clear to us what these things have to do with us?
Darby Translation (DBY)
And when the children of my people speak unto thee, saying, Wilt thou not declare unto us what thou meanest by these?
Webster's Bible (WBS)
And when the children of thy people shall speak to thee, saying, Wilt thou not show us what thou [meanest] by these?
Young's Literal Translation (YLT)
'And when sons of thy people speak unto thee, saying, Dost thou not declare to us what these [are] to thee?

Read in context

  1. 16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
  2. 17ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.
  3. 18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ
  4. 19ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
  5. 20ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
Read all of Ezekiel 37

Cross references

Original words (Hebrew)

Ezekiel 37:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.