Ezekiel · chapter 37 · verse 2
Ezekiel 37:2 in Kannada
ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
Avugala suttaloo nannannu haaduhoguvante maaditu; igo, terediruva aa kaniveyalli onagihoda elubugalu lekkavilladashtu biddiddavu.
Ezekiel 37:2 in English
- King James Version (KJV)
- And caused me to pass by them round about: and, behold, [there were] very many in the open valley; and, lo, [they were] very dry.
- World English Bible (WEB)
- He caused me to pass by them all around; and behold, there were very many in the open valley, and behold, they were very dry.
- American Standard Version (ASV)
- And he caused me to pass by them round about: and, behold, there were very many in the open valley; and, lo, they were very dry.
- Bible in Basic English (BBE)
- And he made me go past them round about: and I saw that there was a very great number of them on the face of the wide valley, and they were very dry.
- Darby Translation (DBY)
- And he caused me to pass by them round about; and behold, there were very many in the open valley; and behold, they were very dry.
- Webster's Bible (WBS)
- And caused me to pass by them around: and behold, [there were] very many in the open valley; and lo, [they were] very dry.
- Young's Literal Translation (YLT)
- and He causeth me to pass over by them, all round about, and lo, very many [are] on the face of the valley, and lo, very dry.
Read in context
- 1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- 2ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
- 3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
- 4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
Cross references
- Psalm 141:7 ಕೀರ್ತನೆಗಳು 141:7ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.