Ezekiel · chapter 37 · verse 20
Ezekiel 37:20 in Kannada
ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
Neenu bareda aa kolugalannu avara kannugala munde ninna kaiyalliruvavu.
Ezekiel 37:20 in English
- King James Version (KJV)
- And the sticks whereon thou writest shall be in thine hand before their eyes.
- World English Bible (WEB)
- The sticks on which you write will be in your hand before their eyes.”’
- American Standard Version (ASV)
- And the sticks whereon thou writest shall be in thy hand before their eyes.
- Bible in Basic English (BBE)
- And the sticks with your writing on them will be in your hand before their eyes.
- Darby Translation (DBY)
- And the sticks whereon thou writest shall be in thy hand before their eyes.
- Webster's Bible (WBS)
- And the sticks on which thou writest shall be in thy hand before their eyes.
- Young's Literal Translation (YLT)
- And the sticks on which thou writest have been in thy hand before thine eyes,
Read in context
- 18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ
- 19ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
- 20ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
- 21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
- 22ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
Cross references
- Ezekiel 12:3 ಯೆಹೆಜ್ಕೇಲನು 12:3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- Numbers 17:6–9 ಅರಣ್ಯಕಾಂಡ 17:6–9ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು. ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
- Hosea 12:10 ಹೋಶೇಯ 12:10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.