Skip to content
ThuthiThuthiThuthi
Ezekiel · chapter 37 · verse 22

Ezekiel 37:22 in Kannada

ನಾನು ಅವರನ್ನು ಇಸ್ರಾಯೇಲ್‌ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.

Naanu avarannu israayel parvatagaliruva deshadalli onde janaangavannaagi maaduttene obba arasane avarella rigoo arasanaagiruvanu; innu mele avaru eradu janaangagalaagali athavaa raajyagalantaa gali vibhaagisalpaduvadilla.

Ezekiel 37:22 in English

King James Version (KJV)
And I will make them one nation in the land upon the mountains of Israel; and one king shall be king to them all: and they shall be no more two nations, neither shall they be divided into two kingdoms any more at all:
World English Bible (WEB)
I will make them one nation in the land, on the mountains of Israel. One king will be king to them all. They will no longer be two nations. They won’t be divided into two kingdoms any more at all.
American Standard Version (ASV)
and I will make them one nation in the land, upon the mountains of Israel; and one king shall be king to them all; and they shall be no more two nations, neither shall they be divided into two kingdoms any more at all;
Bible in Basic English (BBE)
And I will make them one nation in the land, on the mountains of Israel; and one king will be king over them all: and they will no longer be two nations, and will no longer be parted into two kingdoms:
Darby Translation (DBY)
and I will make them one nation in the land upon the mountains of Israel; and one king shall be king to them all: and they shall be no more two nations, neither shall they be divided into two kingdoms any more at all.
Webster's Bible (WBS)
And I will make them one nation in the land upon the mountains of Israel; and one king shall be king to them all: and they shall be no more two nations, neither shall they be divided into two kingdoms any more at all:
Young's Literal Translation (YLT)
And I have made them become one nation in the land, on mountains of Israel, And one king is to them all for king, And they are no more as two nations, Nor are they divided any more into two kingdoms again.

Read in context

  1. 20ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
  2. 21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
  3. 22ನಾನು ಅವರನ್ನು ಇಸ್ರಾಯೇಲ್‌ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
  4. 23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
  5. 24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
Read all of Ezekiel 37

Cross references

Original words (Hebrew)

Ezekiel 37:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.