Skip to content
ThuthiThuthiThuthi
Ezekiel · chapter 37 · verse 26

Ezekiel 37:26 in Kannada

ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.

Idaada mele naanu avarondige samaa dhaanada odambadikeyannu maadikolluvenu; idu avarondige nityavaada odambadikeyaagi ruvadu; naanu avarannu aa sthaladallirisuvenu avarannu vruddhigolisuvenu; nanna parishuddha sthalavannu endendigoo avara madhyadalliduvenu.

Ezekiel 37:26 in English

King James Version (KJV)
Moreover I will make a covenant of peace with them; it shall be an everlasting covenant with them: and I will place them, and multiply them, and will set my sanctuary in the midst of them for evermore.
World English Bible (WEB)
Moreover I will make a covenant of peace with them. It will be an everlasting covenant with them. I will place them, multiply them, and will set my sanctuary among them forever more.
American Standard Version (ASV)
Moreover I will make a covenant of peace with them; it shall be an everlasting covenant with them; and I will place them, and multiply them, and will set my sanctuary in the midst of them for evermore.
Bible in Basic English (BBE)
And I will make an agreement of peace with them: it will be an eternal agreement with them: and I will have mercy on them and make their numbers great, and will put my holy place among them for ever.
Darby Translation (DBY)
And I will make a covenant of peace with them: it shall be an everlasting covenant with them; and I will place them, and multiply them, and will set my sanctuary in the midst of them for ever.
Webster's Bible (WBS)
Moreover I will make a covenant of peace with them; it shall be an everlasting covenant with them: and I will place them, and multiply them, and will set my sanctuary in the midst of them for evermore.
Young's Literal Translation (YLT)
And I have made to them a covenant of peace, A covenant age-during it is with them, And I have placed them, and multiplied them, And placed My sanctuary in their midst — to the age.

Read in context

  1. 24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
  2. 25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
  3. 26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
  4. 27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
  5. 28ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
Read all of Ezekiel 37

Cross references

Original words (Hebrew)

Ezekiel 37:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.