Skip to content
ThuthiThuthiThuthi
Ezekiel · chapter 37 · verse 27

Ezekiel 37:27 in Kannada

ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.

Nanna gudaaravu saha avarondigiruvadu; haudu, naanu avara devaraagiruvenu mattu avaru nanna janaraagiruvaru.nanna parishuddha sthalavu endendigoo avara madhyadolagiruvaaga, karta naada naane israayelyarannu parishuddha golisidenendu anyajanaru tilidukolluvaru.

Ezekiel 37:27 in English

King James Version (KJV)
My tabernacle also shall be with them: yea, I will be their God, and they shall be my people.
World English Bible (WEB)
My tent also will be with them. I will be their God, and they will be my people.
American Standard Version (ASV)
My tabernacle also shall be with them; and I will be their God, and they shall be my people.
Bible in Basic English (BBE)
And my House will be over them; and I will be to them a God, and they will be to me a people.
Darby Translation (DBY)
And my tabernacle shall be over them; and I will be their God, and they shall be my people.
Webster's Bible (WBS)
My tabernacle also shall be with them: and I will be their God, and they shall be my people.
Young's Literal Translation (YLT)
And My tabernacle hath been over them, And I have been to them for God, And they have been to Me for a people.

Read in context

  1. 25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
  2. 26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
  3. 27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
  4. 28ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
Read all of Ezekiel 37

Cross references

Original words (Hebrew)

Ezekiel 37:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.