Ezekiel · chapter 37 · verse 3
Ezekiel 37:3 in Kannada
ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
Aatanu nanage heliddu--manashyaputrane, ee elubugalu jeevisuvave endaaga naanu uttaravaagi, o devaraada kartane, neene tilidiruve endenu.
Ezekiel 37:3 in English
- King James Version (KJV)
- And he said unto me, Son of man, can these bones live? And I answered, O Lord GOD, thou knowest.
- World English Bible (WEB)
- He said to me, “Son of man, can these bones live?” I answered, “Lord GOD, you know.”
- American Standard Version (ASV)
- And he said unto me, Son of man, can these bones live? And I answered, O Lord Jehovah, thou knowest.
- Bible in Basic English (BBE)
- And he said to me, Son of man, is it possible for these bones to come to life? And I made answer, and said, It is for you to say, O Lord.
- Darby Translation (DBY)
- And he said unto me, Son of man, Shall these bones live? And I said, Lord Jehovah, thou knowest.
- Webster's Bible (WBS)
- And he said to me, Son of man, can these bones live? and I answered, O Lord GOD, thou knowest.
- Young's Literal Translation (YLT)
- And He saith unto me, 'Son of man, do these bones live?' And I say, 'O Lord Jehovah, Thou — Thou hast known.'
Read in context
- 1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- 2ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
- 3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
- 4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- 5ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
Cross references
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Romans 4:17 ರೋಮಾಪುರದವರಿಗೆ 4:17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
- 2 Corinthians 1:9–10 2 ಕೊರಿಂಥದವರಿಗೆ 1:9–10ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Hebrews 11:19 ಇಬ್ರಿಯರಿಗೆ 11:19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Acts 26:8 ಅಪೊಸ್ತಲರ ಕೃತ್ಯಗಳು 26:8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- John 6:5–6 ಯೋಹಾನನು 6:5–6ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!