Ezekiel · chapter 37 · verse 4
Ezekiel 37:4 in Kannada
ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
Aatanu nanage heliddenandare--ee elubugala mele pravaadisu mattu avugalige helu--o onagida elubugale, neevu kartana vaakyavannu keliri.
Ezekiel 37:4 in English
- King James Version (KJV)
- Again he said unto me, Prophesy upon these bones, and say unto them, O ye dry bones, hear the word of the LORD.
- World English Bible (WEB)
- Again he said to me, “Prophesy over these bones, and tell them, ‘You dry bones, hear the LORD’s word.
- American Standard Version (ASV)
- Again he said unto me, Prophesy over these bones, and say unto them, O ye dry bones, hear the word of Jehovah.
- Bible in Basic English (BBE)
- And again he said to me, Be a prophet to these bones, and say to them, O you dry bones, give ear to the word of the Lord.
- Darby Translation (DBY)
- And he said unto me, Prophesy over these bones, and say unto them, Ye dry bones, hear the word of Jehovah.
- Webster's Bible (WBS)
- Again he said to me, Prophesy upon these bones, and say to them, O ye dry bones, hear the word of the LORD.
- Young's Literal Translation (YLT)
- And He saith unto me, 'Prophesy concerning these bones, and thou hast said unto them: O dry bones, hear a word of Jehovah:
Read in context
- 2ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
- 3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
- 4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- 5ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
- 6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
Cross references
- John 5:25 ಯೋಹಾನನು 5:25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- Ezekiel 36:1 ಯೆಹೆಜ್ಕೇಲನು 36:1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Numbers 20:8 ಅರಣ್ಯಕಾಂಡ 20:8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
- 1 Kings 13:2 1 ಅರಸುಗಳು 13:2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- Isaiah 42:18 ಯೆಶಾಯ 42:18ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
- Ezekiel 37:15–16 ಯೆಹೆಜ್ಕೇಲನು 37:15–16ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ-- ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.