Skip to content
ThuthiThuthiThuthi
Ezekiel · chapter 37 · verse 5

Ezekiel 37:5 in Kannada

ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;

Devaraada kartanu ee elubugalige heege heluttaane--igo, naanu nimmalli usirannu baramaaduttene; neevu badukuviri;

Ezekiel 37:5 in English

King James Version (KJV)
Thus saith the Lord GOD unto these bones; Behold, I will cause breath to enter into you, and ye shall live:
World English Bible (WEB)
The Lord GOD says to these bones: “Behold, I will cause breath to enter into you, and you will live.
American Standard Version (ASV)
Thus saith the Lord Jehovah unto these bones: Behold, I will cause breath to enter into you, and ye shall live.
Bible in Basic English (BBE)
This is what the Lord has said to these bones: See, I will make breath come into you so that you may come to life;
Darby Translation (DBY)
Thus saith the Lord Jehovah unto these bones: Behold, I will cause breath to enter into you, and ye shall live.
Webster's Bible (WBS)
Thus saith the Lord GOD to these bones; Behold, I will cause breath to enter into you, and ye shall live:
Young's Literal Translation (YLT)
Thus said the Lord Jehovah to these bones: Lo, I am bringing into you a spirit, and ye have lived,

Read in context

  1. 3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
  2. 4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
  3. 5ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
  4. 6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
  5. 7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
Read all of Ezekiel 37

Cross references

Original words (Hebrew)

Ezekiel 37:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.