Skip to content
ThuthiThuthiThuthi
Ezekiel · chapter 37 · verse 7

Ezekiel 37:7 in Kannada

ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.

Haageye naanu aajnyeyannu padeda prakaara pravaadisidenu; naanu pravaadisuvaaga alli ondu shabdavaayitu; igo, adu kada luttittu, elubugalellaa ondu goodi elubige elubu serikonditu.

Ezekiel 37:7 in English

King James Version (KJV)
So I prophesied as I was commanded: and as I prophesied, there was a noise, and behold a shaking, and the bones came together, bone to his bone.
World English Bible (WEB)
So I prophesied as I was commanded. As I prophesied, there was a noise, and behold, there was an earthquake. Then the bones came together, bone to its bone.
American Standard Version (ASV)
So I prophesied as I was commanded: and as I prophesied, there was a noise, and, behold, an earthquake; and the bones came together, bone to its bone.
Bible in Basic English (BBE)
So I gave the word as I was ordered: and at my words there was a shaking of the earth, and the bones came together, bone to bone.
Darby Translation (DBY)
And I prophesied as I was commanded; and as I prophesied, there was a noise, and behold a rustling, and the bones came together, bone to its bone.
Webster's Bible (WBS)
So I prophesied as I was commanded: and as I prophesied, there was a noise, and behold a shaking, and the bones came together, bone to his bone.
Young's Literal Translation (YLT)
And I have prophesied as I have been commanded, and there is a noise, as I am prophesying, and lo, a rushing, and draw near do the bones, bone unto its bone.

Read in context

  1. 5ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
  2. 6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
  3. 7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
  4. 8ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
  5. 9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
Read all of Ezekiel 37

Cross references

Original words (Hebrew)

Ezekiel 37:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.