Skip to content
ThuthiThuthiThuthi
Ezekiel · chapter 37 · verse 8

Ezekiel 37:8 in Kannada

ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.

Naanu nodidaaga igo, naragalu habbikondavu maansavu haradikonditu, avugala mele charmavu muchchi konditu. Aadare avugalige usire iralilla.

Ezekiel 37:8 in English

King James Version (KJV)
And when I beheld, lo, the sinews and the flesh came up upon them, and the skin covered them above: but [there was] no breath in them.
World English Bible (WEB)
I saw, and, behold, there were sinews on them, and flesh came up, and skin covered them above; but there was no breath in them.
American Standard Version (ASV)
And I beheld, and, lo, there were sinews upon them, and flesh came up, and skin covered them above; but there was no breath in them.
Bible in Basic English (BBE)
And looking I saw that there were muscles on them and flesh came up, and they were covered with skin: but there was no breath in them.
Darby Translation (DBY)
And I looked, and behold, sinews and flesh came up upon them, and the skin covered them over; but there was no breath in them.
Webster's Bible (WBS)
And when I beheld, lo, the sinews and the flesh came up upon them, and the skin covered them above: but [there was] no breath in them.
Young's Literal Translation (YLT)
And I beheld, and lo, on them [are] sinews, and flesh hath come up, and cover them doth skin over above — and spirit there is none in them.

Read in context

  1. 6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ.
  2. 7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
  3. 8ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
  4. 9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
  5. 10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
Read all of Ezekiel 37

Original words (Hebrew)

Ezekiel 37:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.