Skip to content
ThuthiThuthiThuthi
Ezekiel · chapter 38 · verse 10

Ezekiel 38:10 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

Devaraada kartanu heege heluttaane--idoo saha aaguvadu, ade samayadalli ninna manassige kelavu sangatigalu baruvavu neenu ondu kettayochaneyannu yochisuvi,

Ezekiel 38:10 in English

King James Version (KJV)
Thus saith the Lord GOD; It shall also come to pass, [that] at the same time shall things come into thy mind, and thou shalt think an evil thought:
World English Bible (WEB)
“‘The Lord GOD says: “It will happen in that day that things will come into your mind, and you will devise an evil plan.
American Standard Version (ASV)
Thus saith the Lord Jehovah: It shall come to pass in that day, that things shall come into thy mind, and thou shalt devise an evil device:
Bible in Basic English (BBE)
This is what the Lord has said: In that day it will come about that things will come into your mind, and you will have thoughts of an evil design:
Darby Translation (DBY)
Thus saith the Lord Jehovah: It shall even come to pass in that day that things shall come into thy mind, and thou shalt think an evil thought;
Webster's Bible (WBS)
Thus saith the Lord GOD; It shall also come to pass, [that] at the same time shall things come into thy mind, and thou shalt think an evil thought:
Young's Literal Translation (YLT)
Thus said the Lord Jehovah: And it hath come to pass in that day, Come up do things on thy heart, And thou hast thought an evil thought,

Read in context

  1. 8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
  2. 9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
  3. 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
  4. 11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
  5. 12ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
Read all of Ezekiel 38

Cross references

Original words (Hebrew)

Ezekiel 38:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.